ಎಸ್‌ಬಿಐ ಆಶಾ ವಿದ್ಯಾರ್ಥಿವೇತನ | ಶಾಲೆ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 15,000 ದಿಂದ 7.5 ಲಕ್ಷ ವರೆಗೆ ನೆರವು SBIF Asha Scholarship Program 2024

EDUCATION
13 September 2024

ಎಸ್‌ಬಿಐ ಆಶಾ ವಿದ್ಯಾರ್ಥಿವೇತನ | ಶಾಲೆ, ಪಿಯುಸಿ, ಪದವಿ ವಿದ್ಯಾರ್ಥಿಗಳಿಗೆ 15,000 ದಿಂದ 7.5 ಲಕ್ಷ ವರೆಗೆ ನೆರವು SBIF Asha Scholarship Program 2024
WhatsApp Group Join Now
Telegram Group Join Now

SBIF Asha Scholarship Program 2024 : ದೇಶದ ಪ್ರತಿಷ್ಠಿತ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ನೀಡಲ್ಪಡುವ ‘ಎಸ್‌ಬಿಐ ಆಶಾ ಫೌಂಡೇಶನ್ (SBI Foundation) ವಿದ್ಯಾರ್ಥಿವೇತನ’ (SBIF Asha Scholarship Program 2024) ಕಾರ್ಯಕ್ರಮದ 3ನೇ ಆವೃತ್ತಿಯನ್ನು ಅನಾವರಣಗೊಳಿಸಲಾಗಿದೆ. ಈ ಮಹತ್ವಾಕಾಂಕ್ಷೆಯ ಕಾರ್ಯಕ್ರಮವು ದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ 10,000 ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗಲಿದೆ.


15,000 ದಿಂದ 20 ಲಕ್ಷ ವರೆಗೆ ನೆರವು


ಎಸ್‌ಬಿಐ ಆಶಾ ವಿದ್ಯಾರ್ಥಿವೇತನ (#scholarships) ಕಾರ್ಯಕ್ರಮವನ್ನು 6ನೇ ತರಗತಿಯಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ವರೆಗೆ ಹಣಕಾಸಿನ ನೆರವು ನೀಡಲು ರೂಪಿಸಲಾಗಿದೆ. ವಿದ್ಯಾರ್ಥಿ ವೇತನದ ಮೊತ್ತ 15,000 ರೂ.ನಿಂದ 20 ಲಕ್ಷ ರೂ. ವರೆಗೆ ನಿಗದಿ ಮಾಡಲಾಗಿದೆ.


ಇದನ್ನೂ ಓದಿ: ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆಯಲು ನಿಮ್ಮ ಮೊಬೈಲ್‌ನಲ್ಲಿಯೇ ಅರ್ಜಿ ಸಲ್ಲಿಸಿ... Caste and Income Certificate Apply Online


ಯಾರೆಲ್ಲ ಅರ್ಜಿ ಸಲ್ಲಿಸಲು ಅರ್ಹರು?


ಶಾಲಾ ವಿದ್ಯಾರ್ಥಿಗಳು, ಪದವಿ ಪೂರ್ವ ವಿದ್ಯಾರ್ಥಿಗಳು, ಸ್ನಾತಕೋತ್ತರ ಪದವೀಧರರು ಮತ್ತು ಐಐಟಿ ಹಾಗೂ ಐಐಎಂ ಗಳಂತಹ ಪ್ರಮುಖ ಸಂಸ್ಥೆಗಳಲ್ಲಿ ಅಭ್ಯಸಿಸುತ್ತಿರುವವರು, ವಿಶ್ವದ ಪ್ರಸಿದ್ದ ಶಾಲಾ ವಿದ್ಯಾಸಂಸ್ಥೆಗಳಲ್ಲಿ ಸ್ನಾತಕೋತ್ತರ ಪದವಿ ಮತ್ತು ಉನ್ನತ ಶಿಕ್ಷಣವನ್ನು ಪಡೆಯುತ್ತಿರುವ ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.


ಎಸ್‌ಬಿಐ ಆಶಾ ಫೌಂಡೇಶನ್ ವಿದ್ಯಾರ್ಥಿವೇತನ ಪಡೆಯಲು ಆಸಕ್ತಿಯುಳ್ಳ ವಿದ್ಯಾರ್ಥಿಗಳು 2024ರ ಅಕ್ಟೋಬರ್ 1ರ ಒಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್‌ಸೈಟ್‌ಗೆ https://sbi- fashascholarship.orgಗೆ ನೀಡಬಹುದು.


ಅರ್ಜಿ ಸಲ್ಲಿಕೆ ಲಿಂಕ್ : Apply Now


ಇದನ್ನೂ ಓದಿ: ನಿಮ್ಮ ಫೇಸ್‌ಬುಕ್ ಅಕೌಂಟ್ ಸೇಫ್ ಆಗಿಟ್ಟುಕೊಳ್ಳುವುದು ಹೇಗೆ? ಇಲ್ಲಿದೆ ಸುಲಭ ತಂತ್ರಗಳು Facebook Account Safe Tricks

Most Popular

Related Posts